ತುಮಕೂರು: ಹೇಮಾವತಿ ಲಿಂಕ್ ಕೆನಾಲ್‌ಗೆ ವಿರೋಧಿಸಿ ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ…