ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡರ ಸ್ಕೂಟಿಗಳನ್ನು ಸಾರ್ವಜನಿಕರು ಫ್ಲೈಓವರ್ ಮೇಲಿಂದ ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ…