ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ ಮುರಿದಿದ್ದ ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಡಿಸುವ ಕೆಲಸ ಮಂಗಳವಾರ (ಆ.13) ಸಂಜೆಯಿಂದ ನಡೆಯಲಿದೆ. ತುಂಗಭದ್ರಾ ಡ್ಯಾಂನ ಗೇಟ್ ಮುರಿದುಬಿದ್ದ ಕಾರಣ ನೀರು ಎತೇಚ್ಚವಾಗಿ ಪೋಲಾಗುತ್ತಿತ್ತು. ಇದನ್ನು ತಡೆಯಲು ನೀರಾವರಿ ನಿಗಮ ಕ್ರಮ ಕೈಗೊಂಡಿದ್ದು, …