tungabhadra dam

ಹಿಂಗಾರು ಮಳೆಯ ಅಬ್ಬರ: ತುಂಗಭದ್ರಾ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ

ಕೊಪ್ಪಳ: ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗಿದೆ. ಉತ್ತರ ಕರ್ನಾಟಕದ ಎರಡು ನದಿಗಳಲ್ಲಿ…

2 months ago

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಹೊಸಪೇಟೆ: ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಸಂಪೂರ್ಣ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ರೊಡನೆ ಬಾಗಿನ ಅರ್ಪಿಸಿದರು. ರಾಜ್ಯದಲ್ಲಿ ತುಂಗಾಭದ್ರ ಜಲಾಶಯವನ್ನು…

3 months ago

ಭರ್ತಿಯತ್ತ ತುಂಗಭದ್ರಾ ಜಲಾಶಯ: 10 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ವಿಜಯನಗರ: ಬಳ್ಳಾರಿ ಸಮೀಪದಲ್ಲಿರುವ ತುಂಗಭದ್ರಾ ಅಣೆಕಟ್ಟೆಯು ಭರ್ತಿಯತ್ತ ಸಾಗಿದ್ದು, 10 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಹೊರಬಿಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ…

4 months ago

ಮಲೆನಾಡು ಭಾಗದಲ್ಲಿ ಮತ್ತೆ ಹೆಚ್ಚಾದ ಮಳೆ: ತುಂಗಭದ್ರಾ ಜಲಾಶಯ ತುಂಬುವ ನಿರೀಕ್ಷೆ

ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ಗೆ 5 ಎಲಿಮೆಂಟ್‌ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ. ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು…

4 months ago

ತುಂಗಭದ್ರಾ ಡ್ಯಾಂ ಗೇಟ್‌ ಕೊಚ್ಚಿ ಹೋದ ಪ್ರಕರಣ: ತನಿಖೆಗೆ ಆಗ್ರಹಿಸಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

4 months ago

ರಾಜ್ಯ ಸರ್ಕಾರ ಕೊಚ್ಚಿ ಹೋಗುವ ಕಾಲ ಬಂದಿದೆ: ಸಂಸದ ಗೋವಿಂದ ಕಾರಜೋಳ

ತುಮಕೂರು: ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ನ ಚೈನ್‌ ಕಟ್ಟಾಗಿರುವ ಅವಘಡಕ್ಕೆ ಸಂಬಂಧಿಸಿದಂತೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ…

4 months ago

ರಾಜ್ಯ ಸರ್ಕಾರದ ಬಳಿ ರಸ್ತೆ ದುರಸ್ತಿಗೂ ಹಣವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ

ಹುಬ್ಬಳ್ಳಿ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋಗಿರುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ…

4 months ago

ತುಂಗಭದ್ರಾ ಡ್ಯಾಂ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ: ಶಿವರಾಜ್‌ ತಂಗಡಗಿ

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋಗಿರುವ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಶಿವರಾಜ್‌ ತಂಗಡಗಿ ಆರೋಪ ಮಾಡಿದ್ದಾರೆ.. ತುಂಗಭದ್ರಾ ಜಲಾಶಯದ…

4 months ago

ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಕೊಚ್ಚಿಹೋದ ಪ್ರಕರಣ: ಭತ್ತಕ್ಕೆ ಪ್ಯಾಕೇಜ್‌ ಘೋಷಿಸುವಂತೆ ರೈತರ ಆಗ್ರಹ

ವಿಜಯನಗರ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ ಈ ಬಾರಿ ಭತ್ತಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ತುಂಗಭದ್ರಾ ಜಲಾಶಯದ 19ನೇ…

4 months ago

ತುಂಗಭದ್ರಾ ಡ್ಯಾಂ ಗೇಟ್‌ ಕಟ್:‌ ರಾಜ್ಯ ಸರ್ಕಾರದ ವಿರುದ್ಧವೇ ಆರೋಪ ಮಾಡಿದ ಆರ್.ಅಶೋಕ್‌

ಬೆಂಗಳೂರು: ತುಂಗಭದ್ರಾ ಜಲಾಶಯದ ಗೇಟ್‌ ಕಟ್‌ ಆಗಿ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ…

4 months ago