ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ. ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ …

