ವೈರಲ್‌ ವಿಡಿಯೋ ಕುರಿತು ಸ್ಪಷ್ಟನೆ ನೀಡಿದ ಕೇಂದ್ರದ ಮಾಜಿ ಸಚಿವ ಸದಾನಂದಗೌಡ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭಾವಚಿತ್ರವಿರುವ ಅಶ್ಲೀಲ ವಿಡಿಯೋ ಒಂದು ವೈರಲ್‌ ಆಗಿದ್ದು, ಈ ಕುರಿತು ಅವರು ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ.

Read more

ಮೈಸೂರು ಜಿಲ್ಲೆಯಲ್ಲಿ 93 ದೇವಾಲಯಗಳ ಧ್ವಂಸಕ್ಕೆ ಸರ್ಕಾರದ ದ್ವಂದ್ವ ನೀತಿಯೇ ಕಾರಣ: ಎಚ್‌ಡಿಕೆ

ಮೈಸೂರು: ಸುಪ್ರೀಂ ಕೋರ್ಟ್‌ ಆದೇಶದ ನೆಪದಲ್ಲಿ ಮೈಸೂರು ಜಿಲ್ಲೆಯಲ್ಲಿ 93 ದೇವಾಲಯಗಳ ಧ್ವಂಸಕ್ಕೆ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Read more

10 ವರ್ಷಕ್ಕೊಮ್ಮೆ ಜಾತಿ ಗಣತಿ ಆಗಲಿ: ಸಿದ್ದರಾಮಯ್ಯ

ಬೆಂಗಳೂರು: ಪ್ರತಿ 10 ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. 90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ

Read more

ಮಹಿಷಾಸುರ ರಾಜ: ಅತ್ಯಾಚಾರಿಗಳಿಗೆ ಆತನ ಹೆಸರು ಬಳಸಬೇಡಿ- ನಟ ಚೇತನ್

ಬೆಂಗಳೂರು: ಮಹಿಷಾಸುರ ಒಬ್ಬ ರಾಜ. ಅಪರಾಧ ಪ್ರಕರಣಗಳ ಆರೋಪಿಗಳಿಗೆ ಆತನ ಹೆಸರನ್ನು ಬಳಸುವುದು ಸರಿಯಲ್ಲ ನಟ ಚೇತನ್‌ ಹೇಳಿದ್ದಾರೆ. pic.twitter.com/MGVE0rgq8b — Chetan Kumar Ahimsa /

Read more

ನಿರ್ಮಾಣ ಹಂತದಲ್ಲೇ ಕುಸಿದು ಬಿದ್ದ ʻನಮೋʼ ಮೆಡಿಕಲ್‌ ಕಾಲೇಜು ಕಟ್ಟಡ ಮೇಲ್ಚಾವಣಿ!

ಹೊಸದಿಲ್ಲಿ: ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಶಾಕಿಂಗ್ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದು ಸಿಲ್ವಾಸಾ ಎಂಬಲ್ಲಿ (ಗುಜರಾತ್ ಬಳಿ ದಾದ್ರ-ನಗರ್ ಹವೇಲಿ ಕೇಂದ್ರಾಡಳಿತ ಪ್ರದೇಶ) ಕಟ್ಟಲಾಗುತ್ತಿರುವ

Read more

ಅಭಿಮಾನಿ ಆತ್ಮಹತ್ಯೆ: ಅತಿರೇಕಕ್ಕೆ ಮುಂದಾಗಬೇಡಿ ಎಂದು ಯಡಿಯೂರಪ್ಪ ಮನವಿ

ಬೆಂಗಳೂರು: ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ತಮ್ಮ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿರುವ ಬಿ.ಎಸ್‌.ಯಡಿಯೂರಪ್ಪ ಅವರು, ಇಂತಹ ಕೃತ್ಯಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದ್ದಾರೆ. ನನ್ನ ರಾಜೀನಾಮೆಯಿಂದ ಮನನ್ನೊಂದ

Read more

ಭ್ರಷ್ಟ ಸಿಎಂ ತೆಗೆದರೆ ಪ್ರಯೋಜನವಿಲ್ಲ, ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಲಿ: ಸಿದ್ದರಾಮಯ್ಯ

ಬೆಂಗಳೂರು: ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದರೆ ಪ್ರಯೋಜನವಿಲ್ಲ. ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು

Read more

ಕನ್ನಡದಲ್ಲೇ ಟ್ವೀಟ್‌ ಮಾಡಿದ ನೂತನ ರಾಜ್ಯಪಾಲ!

ಬೆಂಗಳೂರು: ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದನ್ನು ತಾವರ್‌ಚಂದ್‌ ಗೆಹ್ಲೋಟ್‌ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ. ಭಾರತ ಸಂವಿಧಾನದ ಮತ್ತು ಕಾನೂನಿನ ಪರಿರಕ್ಷಣೆ, ಸಂರಕ್ಷಣೆ ಮತ್ತು ಪ್ರತಿರಕ್ಷಣೆ ಹಾಗೂ

Read more

ಬೇರೆಯವರಿಗೆ ಕೆಸರು ಹಚ್ಚಲು ಹೋದ್ರೆ ಮೊದ್ಲು ನಮ್ಮ ಕೈ ಕೆಸರಾಗುತ್ತೆ: ಎಚ್‌ಡಿಕೆ ವಿರುದ್ಧ ಸುಮಲತಾ ಗುಡುಗು

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಟ್ವೀಟ್‌ ಮೂಲಕ ಹರಿಹಾಯ್ದಿದ್ದಾರೆ. ಶುಭೋದಯ 🙏 ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ.

Read more

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತೆ, ಗೊಂದಲ ಸೃಷ್ಟಿ ಬೇಡ: ಸಿಎಂ ಬಿಎಸ್‌ವೈ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ದಿನಾಂಕ ಘೋಷಿಸಲಾಗಿದ್ದರೂ, ಸಾಕಷ್ಟು ಗೊಂದಲಗಳು ಇನ್ನೂ ಇವೆ. ಪರೀಕ್ಷೆ ಸಂಬಂಧ ಪರ-ವಿರೋಧದ ನಿಲುವು ಪೋಷಕರಲ್ಲಿ ಇದೆ. ಇದರ ಮಧ್ಯೆಯೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ

Read more
× Chat with us