Mysore
15
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

tweet

Hometweet

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಜೆಡಿಎಸ್‌ ಪಕ್ಷವು, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನಲ್ಲಿ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು …

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. …

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್‌ ಸಿಂಗ್‌ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ವಿಜಯೇಂದ್ರ ಅವರು, ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ …

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ …

ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಕುರಿತು ತಮಿಳು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ …

Stay Connected​
error: Content is protected !!