Mysore
21
clear sky

Social Media

ಗುರುವಾರ, 26 ಮಾರ್ಚ್ 2026
Light
Dark

tweet

Hometweet

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. …

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್‌ ಸಿಂಗ್‌ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ವಿಜಯೇಂದ್ರ ಅವರು, ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ …

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ …

ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಕುರಿತು ತಮಿಳು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ …

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಖಾತೆಯಲ್ಲಿ ಪೋಸ್ಟ್‌ …

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ …

ಬೆಂಗಳೂರು: ಪುನೀತ್‌ ರಾಜ್‌ ಕುಮಾರ್‌ ಅವರು ನಮ್ಮನ್ನೆಲ್ಲಾ ಅಗಲಿ ಇಂದಿಗೆ ಮೂರು ವರ್ಷಗಳು ಕಳೆದುಹೋಗಿವೆ. ಇಂದು ಅವರ ಪುಣ್ಯಸ್ಮರಣೆಯಂದು ನಿರೂಪಕಿ ಅನುಶ್ರೀ ಅವರು ಭಾವುಕ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಅಪ್ಪು ಅವರನ್ನು ಸ್ಮರಿಸಿದ್ದಾರೆ. ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ …

ಬೆಂಗಳೂರು: ಸರ್ಕಾರದ ಬ್ರಾಂಡ್‌ ಬೆಂಗಳೂರು, ಸೋಲಾರ್‌ ಪಾರ್ಕ್‌ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ದ ಜೆಡಿಎಸ್‌ ಟ್ವೀಟ್‌ ಮಾಡಿ ಕಿಡಿಕಾರಿದೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ತೆರೆ ಹಿಂದೆ ಈ ರೀತಿಯ ಆಟವಾಡುತ್ತಿರುವ ಜೈಲು ಹಕ್ಕಿಗೆ ಸಿಎಂ ಕುರ್ಚಿ ಕೈಗೆಟುಕದ ಹುಳಿ ದ್ರಾಕ್ಷಿ …

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ …

Stay Connected​
error: Content is protected !!