ಬೆಂಗಳೂರು: ಸರ್ಕಾರದ ಬ್ರಾಂಡ್ ಬೆಂಗಳೂರು, ಸೋಲಾರ್ ಪಾರ್ಕ್ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಜೆಡಿಎಸ್ ಟ್ವೀಟ್ ಮಾಡಿ ಕಿಡಿಕಾರಿದೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ತೆರೆ ಹಿಂದೆ ಈ ರೀತಿಯ ಆಟವಾಡುತ್ತಿರುವ ಜೈಲು ಹಕ್ಕಿಗೆ ಸಿಎಂ ಕುರ್ಚಿ ಕೈಗೆಟುಕದ ಹುಳಿ ದ್ರಾಕ್ಷಿ …









