Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Twitter

HomeTwitter

ಬೆಂಗಳೂರು : ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭೇಟಿ ನೀಡಿರುವ ವಿಚಾರ ಸುದ್ದಿಯಾಗದಂತೆ ತಡೆಯಲು ಸರ್ಕಾರದಿಂದ ಯತ್ನಿಸಲಾಗಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ. ಈ ವಿಚಾರವಾಗಿ ಎಕ್ಸ್‌ ನಲ್ಲಿ ಜೆಡಿಎಸ್‌ ಅಭಿಪ್ರಾಯ ಹಂಚಿಕೊಂಡಿದ್ದು, ದುರಂತ ನಡೆದು …

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು  ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು …

ನವದೆಹಲಿ: ಇಂದು(ಏ.26) ದೇಶಾದ್ಯಂತ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ ಮಾಡಿದ ಒಂದು ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಖುಷಿ ಪಡುವುದು ಸರ್ವೆ ಸಾಮಾನ್ಯ. ಅದರಂತೆ ಎಕ್ಸ್‌ ಖಾತೆ ಬಳಸಿ ತಮ್ಮ ಚಿತ್ರಗಳನ್ನು ಪೋಸ್ಟ್‌ ಮಾಡಲು ಎಕ್ಸ್‌ ಒಳಗೆ …

ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ತಮ್ಮ ಎಕ್ಸ್ (ಟ್ವಿಟರ್) ಬಯೋವನ್ನು ‘ಅಮಾನತುಗೊಂಡ ಸಂಸದ’ ಎಂದು ಬದಲಿಸಿದ್ದಾರೆ. “ನಿಯಮಗಳ ಉಲ್ಲಂಘನೆ, ಅನುಚಿತ ವರ್ತನೆ, ಉದ್ಧಟತನದ ಪ್ರವೃತ್ತಿ ಹಾಗೂ ಮಾನಹಾನಿಯಾಗುವಂತಹ ವರ್ತನೆ”ಗಾಗಿ ರಾಜ್ಯಸಭೆಯಿಂದ ರಾಘವ್ ಚಡ್ಡಾ ಅವರನ್ನು …

ನವದೆಹಲಿ : ಟ್ವಿಟ್ಟರ್ ಬಳಕೆದಾರರಿಗೆ ಉದ್ಯಮಿ ಹಾಗೂ ಟ್ವಿಟ್ಟರ್ ಸಂಸ್ಥೆ ಮುಖ್ಯಸ್ಥ ಎಲಾನ್ ಮಸ್ಕ್ ಮತ್ತೊಂದು ಶಾಕ್ ನೀಡಿದ್ದಾರೆ. ಚೀನಾದ 'ವಿ ಚಾಟ್' ರೀತಿ 'ಸೂಪರ್ ಆಪ್' ಸೃಷ್ಟಿಸುವ ಬಗ್ಗೆ ಅನೇಕ ಬಾರಿ ಪ್ರಸ್ತಾಪಿಸಿದ್ದ ಅವರು, ಟ್ವಿಟ್ಟರ್ ತಾಣವನ್ನು ರೀಬ್ರ್ಯಾಂಡ್ ಮಾಡುವ …

ವಾಸು.ವಿ ಹೊಂಗನೂರು ಟ್ವಿಟರ್ ಗೆ ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಸೆಡ್ಡು ಹೊಡೆದಿದೆ. ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಬಿಡುಗಡೆಯಾಗುತ್ತಿದ್ದಂತೆಯೇ ಕೇವಲ 1 ಗಂಟೆಯಲ್ಲಿ ಬರೋಬ್ಬರಿ 10 ಮಿಲಿಯನ್ ಬಳಕೆದಾರರು ಥ್ರೆಡ್‌ಗೆ ಸೈನ್ ಅಪ್ ಆಗಿದ್ದು, ಈ ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ …

ಹೊಸದಿಲ್ಲಿ : ಸಿನಿಮಾ ಜಗತ್ತಿನ ಅತಿರಥ ಮಹಾರಥರಾದ ಅಮಿತಾಬ್‌ ಬಚ್ಚನ್‌, ರಜನಿಕಾಂತ್‌ ಅವರಿಂದ ಹಿಡಿದು ರಾಜಕೀಯ ಮುಖಂಡ ರಾಹುಲ್‌ ಗಾಂಧಿವರೆಗೆ ಅನೇಕ ಸೆಲೆಬ್ರಿಟಿಗಳಿಗೆ ಟ್ವಿಟ್ಟರ್‌ ಸಂಸ್ಥಾಪಕ ಎಲಾನ್‌ ಮಸ್ಕ್‌ ಅಚ್ಚರಿ ನೀಡಿದ್ದರು. ಟ್ವಿಟ್ಟರ್‌ ಖಾತೆಯ ನೀಲಿ ಗುರುತು ತೆಗೆದು ಹಾಕಿದ್ದ ಕಂಪೆನಿಯು …

ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್‌ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಟ್ವಿಟರ್‌ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ. ಆರಂಭದಲ್ಲಿ …

ಲಾಸ್‌ ಏಂಜಲೀಸ್‌: ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ. ಹಲವು ಮಾನದಂಡಗಳನ್ನು ಅನುಸರಿಸಿ, ಅಧಿಕೃತವಾದ ಮತ್ತು ಪರಿಶೀಲನೆಗೆ (ವೆರಿಫೈಡ್‌) ಒಳಪಟ್ಟ ಟ್ವಿಟರ್‌ ಖಾತೆಗಳಿಗೆ ಮಾತ್ರ ಈ ಹಿಂದೆ …

ಲಂಡನ್‌ : ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ) ‘ಸರ್ಕಾರದ ಆರ್ಥಿಕ ಬೆಂಬಲವುಳ್ಳ ಮಾಧ್ಯಮ’ ಎಂದು ಎಲಾನ್‌ ಮಸ್ಕ್ ಮಾಲೀಕತ್ವದ ಟ್ವಿಟರ್‌ ಲೇಬಲ್‌ ಮಾಡಿರುವುದಕ್ಕೆ ಬಿಬಿಸಿ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ. ‘ಶೀಘ್ರ ಈ ಲೇಬಲ್ ತೆಗೆದುಹಾಕಲು ಟ್ವಿಟರ್‌ ಸಂಸ್ಥೆಯ ಆಡಳಿತ ವರ್ಗವನ್ನು ಸಂಪರ್ಕಿಸಲಾಗಿದೆ’ …

  • 1
  • 2
Stay Connected​