ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಅಕ್ರಮವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಜಾಲವನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಅಂದಾಜು 5 ಲಕ್ಷ …










