ಕನ್ನಡ ಸಾಹಿತ್ಯದಲ್ಲಿ ‘ದಲಿತ ಮತ್ತು ಬಂಡಾಯ’ ಸಾಹಿತ್ಯವೆಂಬ ಎರಡು ಪ್ರಕಾರಗಳು ಹೊರಹೊಮ್ಮಲು ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳಾದ ದೇವನೂರ ಮಹಾದೇವ ಮತ್ತು ಮುಳ್ಳೂರು ನಾಗರಾಜ್‌ರವರುಗಳೂ ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ದೇವನೂರರ ಸಮಗ್ರ ಸಾಹಿತ್ಯಕ್ಕಾಗಿ ಕೇಂದ್ರ ಸಾಹಿತ್ಯ …