ಕನ್ನಡ ಸಾಹಿತ್ಯದಲ್ಲಿ ‘ದಲಿತ ಮತ್ತು ಬಂಡಾಯ’ ಸಾಹಿತ್ಯವೆಂಬ ಎರಡು ಪ್ರಕಾರಗಳು ಹೊರಹೊಮ್ಮಲು ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳಾದ ದೇವನೂರ ಮಹಾದೇವ ಮತ್ತು ಮುಳ್ಳೂರು ನಾಗರಾಜ್‌ರವರುಗಳೂ ಕಾರಣ…