ನಂಜನಗೂಡು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ನಡೆದಿದೆ. ಕುಮಾರ್ ಹಾಗೂ ಮಹೇಶ್ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು …