ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್ ವಿಮಾನದಲ್ಲಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ. ರೆಡ್ ಬರ್ಡ್ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ …


