Mysore
32
scattered clouds

Social Media

ಮಂಗಳವಾರ, 14 ಏಪ್ರಿಲ 2026
Light
Dark

Two injured

HomeTwo injured

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆಯ 52 ವರ್ಷದ ರಂಗಸ್ವಾಮಿಯ ಹಾಗೂ ಆತನ ಪುತ್ರ ಅಪ್ಪು ಎಂಬುವವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾಹಿತಿ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಪ್ಪಂಗಳ ನಿವಾಸಿ ಸಾಗರ್‌ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ …

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್‌ ವಿಮಾನದಲ್ಲಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ. ರೆಡ್‌ ಬರ್ಡ್‌ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ …

ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಟಗಳ್ಳಿಯ ಆರ್‌ಬಿಐ ಬಳಿ ರಿಂಗ್ ರಸ್ತೆಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಮಣಿಪಾಲ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಕಾರಿನ ಟೈರ್ ಸ್ಪೋಟ …

Stay Connected​
error: Content is protected !!