ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಷಯ್ ಕುಮಾರ್ …