ಹನೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ…