ಚಿಕ್ಕಮಗಳೂರು : ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು …