ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು ಅನಾಹುತ ತಪ್ಪಿಸಲು ಬೀದಿ ಶ್ವಾನವನ್ನು ಹೊಡೆದು ಸಾಯಿಸಿದ್ದಾರೆ. ಯುವನಿಕಾ(13), ವಿ.ಆರ್.ಗ್ರಹಿತ (10), ಶ್ರೀನಿವಾಸ್ (45), ತಜವೀಯ (25) ಗಾಯಗೊಂಡವರು. ಶನಿವಾರ …


