ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ …

