ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ. ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಗೌರಿ ಗಣೇಶ ಹಬ್ಬದ …

