Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

u t khadhar

Homeu t khadhar

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶ ಮಾರ್ಚ್.‌3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಮಾಹಿತಿ ನೀಡಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್‌ ಯು.ಟಿ.ಖಾದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ …

ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ವಿಧಾನಸಭೆ ಅಧಿವೇಶನದಲ್ಲಿ ಗದ್ದಲ, ಕೋಲಾಹಲ ಜಾಸ್ತಿಯಾಗುತ್ತಿದ್ದಂತೆಯೇ ಸ್ಪೀಕರ್‌ ಯು.ಟಿ.ಖಾದರ್‌ ಅವರು ಕಲಾಪವನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪೀಕರ್‌ ನಡೆಗೆ ವಿಪಕ್ಷ ಬಿಜೆಪಿ ನಾಯಕರು …

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್‌ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು. ಈ …

ಮಂಗಳೂರು: ಡಿಸೆಂಬರ್.‌9ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗುತ್ತದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ …

Stay Connected​