ಮೈಸೂರು: ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಯ ಹಿಂದೆ ಆರ್‌ಎಸ್‌ಎಸ್‌ನ ಕೈವಾಡಿವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. ಇಂದು (ಫೆ.13) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕ್ ಧಮ್ಕಿಗೆ ಹೆದರಿ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. …

