Udayagiri police station

ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೇ ಹೊರತು ಪ್ರಚೋದನೆ ನೀಡಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಸಂಬಂಧಿಸಿದಂತೆ ಅಂದು ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ನೀಡಿಲ್ಲ ಎಂದು ಮಾಜಿ ಸಂಸದ…

10 months ago

ಮೈಸೂರು| ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ: ಹೈಕೋರ್ಟ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಷರತ್ತು ಬದ್ಧ ಅನುಮತಿ ನೀಡಿದೆ. ಉದಯಗಿರಿ ಗಲಭೆ ಪ್ರಕರಣಕ್ಕೆ…

10 months ago

144 ಸೆಕ್ಷನ್ ಮೀರಿ ಪ್ರತಿಭಟನೆಗೆ ಸಿದ್ಧರಾದ ಬಿಜೆಪಿ ಮುಖಂಡರು

ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ. ಬಿಜೆಪಿ ನಾಯಕರು ಪ್ರತಿಭಟನಾ…

10 months ago

ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ದೂರು ದಾಖಲು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆ ರ್‌ ದಾಖಲಾಗಿದೆ. ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು…

10 months ago

ಉದಯಗಿರಿ ಗಲಾಟೆ ಪ್ರಕರಣ: ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ 15 ದಿನ ನ್ಯಾಯಾಂಗ ಬಂಧನ

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ. ಘಟನೆಗೂ…

10 months ago

ಮುಸಲ್ಮಾನರ ಓಲೈಕೆಯೇ ರಾಜ್ಯ ಸರ್ಕಾರದ ಒನ್‌ಲೈನ್ ಅಜೆಂಡಾ: ಪ್ರತಾಪ್‌ ಸಿಂಹ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ…

10 months ago

ಮೈಸೂರು ಉದಯಗಿರಿ ಗಲಭೆ ಕೇಸ್:‌ ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿಗೆ ಜಾಮೀನು

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮುಂದೆ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆರೋಪಿ…

10 months ago

ಉದಯಗಿರಿ ಠಾಣೆ ಕೃತ್ಯ ; ಪೂರ್ವ ನಿಯೋಜಿತ ಎಂದ ಆರ್.ಅಶೋಕ್‌

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕೆಲವು ಪುಂಡರು ನಡೆಸಿದ ಕೃತ್ಯವು ಪೂರ್ವ ನಿಯೋಜಿತ ಎಂದು ಗಂಭೀರ ಆರೋಪ ಮಾಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಪ್ರಚೋದನಕಾರಿ…

10 months ago

ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಈ…

10 months ago

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ: ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಪರಮೇಶ್ವರ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪ್ರಕರಣದ ಬಗ್ಗೆ…

10 months ago