Udayagiri police station

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ| RSS ಕೈವಾಡ ಗಲಭೆಯಲ್ಲಿ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಣೆ: ಎಲ್‌.ನಾಗೇಂದ್ರ

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಪ್ರಕರಣದಲ್ಲಿ ಆರ್‌ಎಸ್‌ಎಸ್‌ ಕೈವಾಡವಿರುವುದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಇಲ್ಲವಾದರೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ರಾಜಕೀಯ ನಿವೃತ್ತಿ…

1 month ago

ಅವಹೇಳನಕಾರಿ ಪೋಸ್ಟ್‌: ಜಾಮೀನು ಮೊರೆ ಹೋದ ಆರೋಪಿ

ಮೈಸೂರು: ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಪರ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ರಾಹುಲ್‌ ಗಾಂಧಿ, ಅಖಿಲೇಶ್‌ ಯಾದವ್‌, ಕೇಜ್ರಿವಾಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌…

1 month ago

ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣ: 1000ಕ್ಕೂ ಹೆಚ್ಚು ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂದೆ ಗಲಭೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.…

1 month ago

ಉದಯಗಿರಿ ಪೊಲೀಸ್‌ ಠಾಣಾ ಪ್ರಕರಣ: ಎಂಟು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸರು…

1 month ago

ಮೈಸೂರು ಘಟನೆ ಬೆನ್ನಲ್ಲೇ ಪ್ರಮೋದ್‌ ಮುತಾಲಿಕ್‌ ಸ್ಫೋಟಕ ಹೇಳಿಕೆ: ಏನದು ಗೊತ್ತಾ?

ದಾವಣಗೆರೆ: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲಿನ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

1 month ago

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ| ಗಲಭೆಗೆ ಕಾರಣರಾದವರನ್ನು 24 ಗಂಟೆಯೊಳಗೆ ಬಂಧಿಸಬೇಕು: ಶಾಸಕ ಯತ್ನಾಳ್‌

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಗೆ ಕಲ್ಲು ತೂರಾಟ ಮಾಡಿ ಗಲಭೆಗೆ ಕಾರಣರಾದವರನ್ನು ಮುಂದಿನ 24 ಗಂಟೆಯೋಳಗೆ ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ…

1 month ago

ಠಾಣೆಯಲ್ಲಿ ಕಲ್ಲು ತೂರಾಟ ಪ್ರಕರಣ: ವಿವಾದಿತ ಪೋಸ್ಟ್‌ ಮಾಡಿದ ವ್ಯಕ್ತಿಯ ವಿರುದ್ಧ ಎಂ.ಲಕ್ಷ್ಮಣ್‌ ದೂರು

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಿತ ಪೋಸ್ಟ್‌ ಮಾಡಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಉದಯಗಿರಿ…

1 month ago

ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ: ಎಡಿಜಿಪಿ ಹಿತೇಂದ್ರ

ಮೈಸೂರು: ಅವಹೇಳನಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್‌ ಠಾಣೆ ಸಮೀಪ ನಡೆದ ಕಲ್ಲು ತೂರಾಟದಲ್ಲಿ 7 ಮಂದಿ ಪೊಲೀಸರಿಗೆ ಗಾಯವಾಗಿದ್ದು, ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಎಡಿಜಿಪಿ…

1 month ago

ಮೈಸೂರಿನ ಉದಯಗಿರಿ ಠಾಣೆ ಮುಂದೆ ದಾಂಧಲೆ ಪ್ರಕರಣ: ಮಾಜಿ ಸಂಸದ ಪ್ರತಾಪ್‌ ಸಿಂಹ ರಿಯಾಕ್ಷನ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದು, ಇದು ನಾಗರಿಕ ಸಮಾಜ ತಲೆ…

1 month ago

ಮೈಸೂರು| ಅವಹೇಳನಕಾರಿ ಪೋಸ್ಟ್‌ ವಿಚಾರಕ್ಕೆ ಕಲ್ಲು ತೂರಾಟ ಪ್ರಕರಣ: 14 ಮಂದಿ ಪೊಲೀಸರಿಗೆ ಗಾಯ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂದೆ ಅನ್ಯ ಕೋಮಿನ ಯುವಕರು ನಡೆಸಿದ ಕಲ್ಲಿನ ದಾಳಿಯಲ್ಲಿ ಇನ್ಸ್‌ಪೆಕ್ಟರ್‌ ಸೇರಿದಂತೆ 14 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಕಲ್ಲೇಟಿನಿಂದ ಗಾಯಗೊಂಡವರಿಗೆ…

1 month ago