ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಗಲಭೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿರುವುದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಇಲ್ಲವಾದರೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ ಸವಾಲ್ ಎಸೆದಿದ್ದಾರೆ. ನಗರದಲ್ಲಿ …










