ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟಕ್ಕೆ ಕಾರಣರಾಗಿದ್ದ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಘಟನೆ ನಡೆದ …




