ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುತ್ತೆ ಎಂದು ಬಿಜೆಪಿಯವರು ಹೇಳುತ್ತಾನೆ ಇದ್ದಾರೆ. ಆದರೆ ಬಿಜೆಪಿಯಲ್ಲೇ ಕಚ್ಚಾಟ ಹೆಚ್ಚಾಗಿದೆ. ಈಗ …

