Udayagiri voilence case

ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೇ ಹೊರತು ಪ್ರಚೋದನೆ ನೀಡಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಸಂಬಂಧಿಸಿದಂತೆ ಅಂದು ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ನೀಡಿಲ್ಲ ಎಂದು ಮಾಜಿ ಸಂಸದ…

1 year ago

ಕಾಂಗ್ರೆಸ್‌ ಸರ್ಕಾರ ವೋಟಿಗಾಗಿ ರಾಜ್ಯವನ್ನು ಇಸ್ಲಾಮಿಕರಣ ಮಾಡಲು ಹೊರಟಿದೆ: ಆರ್‌.ಅಶೋಕ್‌

ಮೈಸೂರು: ಕಾಂಗ್ರೆಸ್‌ ಸರ್ಕಾರ ರಂಜಾನ್‌ ವೇಳೆ ರಜೆ ನೀಡುವುದಕ್ಕೆ ಮುಂದಾಗಿದ್ದು, ವೋಟಿಗಾಗಿ ಇಡೀ ರಾಜ್ಯವನ್ನೇ ಇಸ್ಲಾಮಿಕರಣ ಮಾಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷ ಆರ್‌.ಅಶೋಕ್‌…

1 year ago

ಮೈಸೂರು| ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ: ಹೈಕೋರ್ಟ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಷರತ್ತು ಬದ್ಧ ಅನುಮತಿ ನೀಡಿದೆ. ಉದಯಗಿರಿ ಗಲಭೆ ಪ್ರಕರಣಕ್ಕೆ…

1 year ago

144 ಸೆಕ್ಷನ್ ಮೀರಿ ಪ್ರತಿಭಟನೆಗೆ ಸಿದ್ಧರಾದ ಬಿಜೆಪಿ ಮುಖಂಡರು

ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ. ಬಿಜೆಪಿ ನಾಯಕರು ಪ್ರತಿಭಟನಾ…

1 year ago

ಮೈಸೂರು| ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕುತ್ತಿದೆ: ಆರ್.‌ಅಶೋಕ್‌ ಆರೋಪ

ಮೈಸೂರು: ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾಡುತ್ತಿರುವ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.…

1 year ago

ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ದೂರು ದಾಖಲು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆ ರ್‌ ದಾಖಲಾಗಿದೆ. ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು…

1 year ago

ಉದಯಗಿರಿ ಗಲಾಟೆ ಪ್ರಕರಣ: ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ 15 ದಿನ ನ್ಯಾಯಾಂಗ ಬಂಧನ

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ. ಘಟನೆಗೂ…

1 year ago

ಮುಸಲ್ಮಾನರ ಓಲೈಕೆಯೇ ರಾಜ್ಯ ಸರ್ಕಾರದ ಒನ್‌ಲೈನ್ ಅಜೆಂಡಾ: ಪ್ರತಾಪ್‌ ಸಿಂಹ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ…

1 year ago

ಮೈಸೂರು ಉದಯಗಿರಿ ಗಲಭೆ ಕೇಸ್:‌ ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿಗೆ ಜಾಮೀನು

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮುಂದೆ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆರೋಪಿ…

1 year ago

ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಈ…

1 year ago