Mysore
27
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

udayanidhi stalin

Homeudayanidhi stalin

ಚೆನ್ನೈ: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದು, ಮತ್ತೆ ಸುದ್ದಿಯಲ್ಲಿದ್ದಾರೆ. ಡಿಎಂಕೆ ಪಕ್ಷದ ಇತಿಹಾಸದಲ್ಲೇ ಮೊದಲು ಎಂಬಂತೆ ಡಿಸಿಎಂ ಉದಯನಿಧಿ ಸ್ಟಾಲಿನ್‌ ಅವರು ದೀಪಾವಳಿಯ ಶುಭ ಕೋರಿದ್ದಾರೆ. ಇದುವರೆಗೂ ಡಿಎಂಕೆ ಪಕ್ಷದಲ್ಲಿ ಯಾರೂ ಕೂಡ ಹಬ್ಬದ …

ಚೆನ್ನೈ: ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಅವರು ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದಯನಿಧಿ ಸ್ಟಾಲಿನ್‌ ಹಾಗೂ ನಿಯೋಜಿತ ಮಂತ್ರಿಗಳಿಗೆ ರಾಜಭವನದಲ್ಲಿ ಇಂದು ರಾಜ್ಯಪಾಲ ಆರ್‌.ಎನ್‌.ರವಿ ಅವರು ಪ್ರತಿಜ್ಞಾ ವಿಧಿ ಭೋದಿಸಿದರು. ತಮಿಳುನಾಡು ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ …

ಬೆಂಗಳೂರು: ಸನಾತನ ಧರ್ಮ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಸ್ಥಳೀಯ ಪರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ …

ಮುಂಬೈ : ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿರುವ ಬೆನ್ನಲ್ಲೇ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 (ಎ) …

ಲಕ್ನೋ : ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಅವರ ಪುತ್ರ ಉದಯನಿಧಿಸ್ಟಾಲಿನ್‌ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ …

ಧಾರವಾಡ : ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ …

ಚೆನ್ನೈ: ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಗೆ ಬದ್ಧ. ಈ ಸಂಬಂಧ ಯಾವುದೇ ಕಾನೂನಾತ್ಮಕ ಸವಾಲು ಎದುರಿಸಲು ಸಿದ್ಧ ಎಂದು ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಖಾತೆ ಸಚಿವ ಉದಯನಿಧಿ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನ ಪ್ರಗತಿಪರ ಬರಹಗಾರರ ಹಾಗೂ …

ಚೆನ್ನೈ : ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ …

Stay Connected​