ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ…