ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ…