Mysore
32
overcast clouds

Social Media

ಶುಕ್ರವಾರ, 15 ಮೇ 2026
Light
Dark

udupi

Homeudupi

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು. ಅಲ್ಲಿಗೆ ಬಂದಿದ್ದ ರಾಬರ್ಟ್‌ ವಾದ್ರಾ ಕೃಷ್ಣಮಂದಿರಕ್ಕೂ ಭೇಟಿ ನೀಡಿದರು. ಇತಿಹಾಸ ಪ್ರಸಿದ್ಧ ಶ್ರೀ …

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರ ಬೋಟ್‌ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ …

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೈಸೂರಿನ ಸರಸ್ವತಿಪುರಂ ನಿವಾಸಿಗಳಾದ ಶಂಕರಪ್ಪ ಹಾಗೂ ಸಿಂಧು ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರಿನ ಖಾಸಗಿ ಕಂಪನಿಯೊಂದರ …

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪವನ್‌ ಕಲ್ಯಾಣ್‌, ಬಳಿಕ ಉಡುಪಿಗೆ ಆಗಮಿಸಿದ್ದು, ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆದರು. ಬಳಿಕ …

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು. ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ …

ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಮಠಕ್ಕೆ ಆಗಮಿಸಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ …

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ …

fishermen die

ಉಡುಪಿ: ನಾಡದೋಣಿ ಮಗುಚಿ ಮೂವರು ಮೀನುಗಾರರು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಗಂಗೊಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸುರೇಶ್‌ ಖಾರ್ವಿ, ರೋಹಿತ್‌ ಖಾರ್ವಿ, ಜಗ್ಗು ಎಂದು ಗುರುತಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಒಬ್ಬರನ್ನು …

Lakshmi Hebbalka

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ …

ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ …

Stay Connected​
error: Content is protected !!