udupi

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು.…

3 weeks ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯ ಮಲ್ಪೆ…

3 months ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೈಸೂರಿನ ಸರಸ್ವತಿಪುರಂ…

3 months ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ…

5 months ago

Udupi | ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ…

5 months ago

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: 3 ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ

ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ…

5 months ago

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಬಿಗಿ ಭದ್ರತೆ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ…

5 months ago

ಉಡುಪಿ | ನಾಡದೋಣಿ ಮಗುಚಿ ಮೂವರು ಮೀನುಗಾರರು ಸಾವು

ಉಡುಪಿ: ನಾಡದೋಣಿ ಮಗುಚಿ ಮೂವರು ಮೀನುಗಾರರು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಗಂಗೊಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸುರೇಶ್‌ ಖಾರ್ವಿ,…

10 months ago

ಕಾಂಗ್ರೆಸ್‌ಗೆ ಯುವ ಕಾರ್ಯಕರ್ತರೆ ಬಲ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

11 months ago

ಕರ್ನಾಟಕ ಈಗ ಭ್ರಷ್ಟಾಚಾರದಲ್ಲಿ ನಂಬರ್.‌1 ಆಗಿದೆ: ಬಿ.ವೈ.ವಿಜಯೇಂದ್ರ

ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ…

1 year ago