ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ …
ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ …
ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ …
ಉಡುಪಿ: ಪತ್ನಿ ಜ್ಯೋತಿ ಜೋಶಿ ಜೊತೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮಿಜಿಯನ್ನು ಭೇಟಿ ಮಾಡಿ, ಮಠದಲ್ಲೇ ಅನ್ನಪ್ರಸಾದ ಸ್ವೀಕರಿಸಿದರು. ಪರ್ಯಾಯ …
ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು …
ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. ಅಪಘಾತದಿಂದ ಗಾಯಗೊಂಡು …
ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಗರದಲ್ಲಿ ರಸ್ತೆ ಅಪಘಾತದಲ್ಲಿ ಹುತಾತ್ಮನಾದ ರಾಜ್ಯದ ಕುಂದಾಪುರ ತಾಲ್ಲೂಕಿನ ಬೀಜಾಡಿಯ ಯೋಧ ಅನೂಪ್ ಪಾರ್ಥೀವ ಶರೀರಕ್ಕೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಅಂತಿಮ ನಮನ ಸಲ್ಲಿಸಿದರು. ದಕ್ಷಿಣ ಕನ್ನಡ ಸಂಸದ ಬಿಜೇಶ್ …
ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು; ಅತ್ಯಂತ ಖಂಡನೀಯ; ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ …
ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಮಾದಕ ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಅಲ್ತಾಫ್ …
ಉಡುಪಿ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ, ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (೭೨) ಅಲ್ಪಕಾಲದ ಅಸೌಖ್ಯ ವಿಧಿವಶ. ಜುಲೈ ೮ ರ ರಾತ್ರಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾಗಿದ್ದು, ಅವರ ಅಪೇಕ್ಷೆಯಂತೆ ಶರೀರವನ್ನು …
ಉಡುಪಿ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರು ಉಡುಪಿಯ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ವಿಶ್ವಕಪ್ ಗೆದ್ದ ಸಂಭ್ರಮದಲ್ಲಿರುವ ಸೂರ್ಯಕುಮಾರ್ ಅವರು ಮಂಗಳವಾರ (ಜುಲೈ. 9) ತಮ್ಮ ಪತ್ನಿ ದೇವಿಶಾ ಶೆಟ್ಟಿ ಜತೆಯಲ್ಲಿ ಉಡುಪಿಯ ಕಾಪುವಿನ ಮಾರಿಗುಡಿ …