ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್ ಪ್ರಕರಣದ ಮೊದಲ ಬಂಧನ ಇದಾಗಿದೆ.…