ನವದೆಹಲಿ: ಒಂದೆಡೆ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಯುಜಿಸಿ ನೆಟ್ ಪರೀಕ್ಷೆಯನ್ನು ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎನ್‌ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು …