ಮೈಸೂರು: ಇಂದಿನ ದಿನಮಾನದಲ್ಲಿ ಓದಿ ವಿದ್ಯಾವಂತರಾಗಿ ದೇಶ ಕಟ್ಟಲು ಮುಂದಾಗುವ ವಿದ್ಯಾರ್ಥಿಗಳಿಗೆ ಒಳ್ಳೆಯ ಪ್ರಧ್ಯಾಪಕರು ಸಿಗುತ್ತಿಲ್ಲವೆಂದು ರಾಣಿಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜು ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಯುಜಿಸಿ …