ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಯುಜಿಸಿ-ನೆಟ್ ಅಕ್ರಮದ ಕೋಲಾಹಲದ ನಡುವೆ ಎನ್‌ಟಿಎ ಸಂಸ್ಥೆಯು ಮತ್ತೊಂದು ಪರೀಕ್ಷೆಯನ್ನು ಮುಂದೂಡಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ನಡೆಸುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ಆರೋಗ್ಯ ಸಚಿವಾಲಯ ಶನಿವಾರ ರಾತ್ರಿ ಆದೇಶ ಹೊರಡಿಸಿದೆ. …