ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಜಗತ್ತಿನಾದ್ಯಂತ ಡಿಸೆಂಬರ್.20ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ವಿತರಣಾ ಹಕ್ಕುಗಳಿಗೆ ಬೇಡಿಕೆ ಹೆಚ್ಚಿದ್ದು, ಕೆಲವು ಪ್ರದೇಶಗಳ ಮಾರಾಟ ಈಗಾಗಲೇ ಮುಗಿದಿದೆ. ವಿಶೇಷವೆಂದರೆ, ಕರ್ನಾಟಕದ ವಿತರಣಾ ಹಕ್ಕುಗಳನ್ನು ಖ್ಯಾತ ನಿರ್ಮಾಣ ಮತ್ತು …