ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಷ್ಯಾದ ಮೇಲೆ ಉಕ್ರೇನ್ ಮಾಡಿರುವ …





