unclean

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ ಯಾವ ದಿಕ್ಕಿನಲ್ಲಿ ನೋಡಿದರೂ ಕಸದ ರಾಶಿಗಳೇ…

3 days ago