ಬೆಳಗಾವಿ : ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಯಾಣಿಕರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರು ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವಿಚಾರವನ್ನು ಪೊಲೀಸರ ಗಮನಕ್ಕೆ …