ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ …