ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಪ್ರಶಸ್ತಿಗಾಗಿ ಕಾದಾಡುವ ಈ ಪಂದ್ಯ ಇಂದು (ಫೆ.11) ಮದ್ಯಾಹ್ನ 1.30ಕ್ಕೆ ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆಯಲಿದೆ. ಈ ಲೀಗ್ನಲ್ಲಿ ಭಾರತ ಇದುವರೆಗೆ …




