ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೋಟೆಲ್ ಉದ್ಯಮಿ ಜಯಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು(ಮೇ.30) ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಸ್ಥಾಪಿತವಾಗಿರುವ ನ್ಯಾಯಾಲಯದ ನ್ಯಾಯಾಧೀಶ ಎಂ.ಎಂ ಪಾಟೀಲ್ …

