ತಿ.ನರಸೀಪುರ: ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು. ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು …