ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಿದರು. ಈ ಬಜೆಟ್‌ನಲ್ಲಿ 25000 ರೂಪಾಯಿಗಳವರೆಗೆ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಅನುಕೂಲವಾಗುವಂತಹ ಘೋಷಣೆಯೊಂದನ್ನು ಮಾಡಿದರು. 25000 ರೂಪಾಯಿಗಳವರೆಗೆ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಿರುವ ತೆರಿಗೆ ಪಾವತಿ ನೋಟಿಸ್ ಹಿಂಪಡೆಯುವ ಮಹತ್ವದ ನಿರ್ಧಾರವನ್ನು …