ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸಲು ಸಚಿವರೆಲ್ಲಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು …